'ಭಾರತೀಯ ರಾಜಕೀಯ ಕುಟುಂಬ ವ್ಯವಹಾರ' ಎಂಬ ಶೀರ್ಷಿಕೆಯ ಪ್ರಾಜೆಕ್ಟ್ ಸಿಂಡಿಕೇಟ್‌ನಲ್ಲಿ ತರೂರ್ ಅವರ ಲೇಖನ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ.
ಈ ಲೇಖನ ಕಾಂಗ್ರೆಸ್, ಸಮಾಜವಾದಿ ಪಕ್ಷ, ಡಿಎಂಕೆ, ತೃಣಮೂಲ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸೇರಿದಂತೆ ಭಾರತದಲ್ಲಿ ವಂಶಪಾರಂಪರ್ಯ ನೇತೃತ್ವದ ರಾಜಕೀಯ ಪಕ್ಷಗಳ ಮೇಲೆ ಕೇಂದ್ರೀಕರಿಸುತ್ತದೆ.
ಭಾರತೀಯ ರಾಜಕೀಯದಲ್ಲಿ ವಂಶಪಾರಂಪರ್ಯವನ್ನು ಟೀಕಿಸುವ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಲೇಖನಕ್ಕೆ ಬಿಜೆಪಿ ನಾಯಕ ಶೆಹಜಾದ್ ಪೂನವಾಲ ಪ್ರಶಂಸೆ ವ್ಯಕ್ತಪಡಿಸಿದ್ದು ಎಚ್ಚರಿಕೆಯನ್ನೂ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.