Watch | ಛತ್ತೀಸ್ಗಢ: ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ; 6 ಮಂದಿ ಸಾವು!
ಛತ್ತೀಸ್ಗಢದ ಗತುರಾ ಮತ್ತು ಬಿಲಾಸ್ಪುರ ಬಳಿ ಸರಕು ರೈಲು ಮತ್ತು MEMU ರೈಲು ನಡುವೆ ಡಿಕ್ಕಿ ಸಂಭವಿಸಿದೆ.
ನಿಂತಿದ್ದ ಸರಕು ರೈಲಿನ ಕೊನೆಯ ಕೋಚ್ MEMU ರೈಲಿನ ಮೊದಲ ಕೋಚ್ಗೆ ಡಿಕ್ಕಿ ಹೊಡೆದಾಗ ಈ ಅಪಘಾತ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.