ವಿಡಿಯೋ

Watch | ಹರ್ಯಾಣ ಚುನಾವಣೆಯಲ್ಲೂ ಮತಕಳ್ಳತನ; ಬ್ರೆಜಿಲ್ ಮಾಡೆಲ್ 22 ಬಾರಿ ಮತ ಚಲಾವಣೆ!

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ಧ "ಮತ ಕಳ್ಳತನ"ದ ಮತ್ತೊಂದು ಆರೋಪ ಮಾಡಿದ್ದಾರೆ.

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 5.21 ಲಕ್ಷ ನಕಲಿ ಮತದಾರರು, 93,174 ಅಮಾನ್ಯ ಮತದಾರರು ಮತ್ತು 19.26 ಲಕ್ಷ ಬೃಹತ್ ಮತದಾರರು ಸೇರಿದಂತೆ 25 ಲಕ್ಷ ಮತಗಳನ್ನು ಕಳವು ಮಾಡಲಾಗಿದೆ ಎಂದು ಆಪಾದನೆ ಮಾಡಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆ ವೇಳೆ ಎರಡು ಬೂತ್‌ಗಳಲ್ಲಿ 223 ಬಾರಿ ಮತ ಚಲಾಯಿಸಿದ ಮಹಿಳೆಯ ಉದಾಹರಣೆಯನ್ನು ರಾಹುಲ್ ಗಾಂಧಿ ಎತ್ತಿ ತೋರಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್​ಗೆ ಬಿಗ್ ಶಾಕ್​​; ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು‌ ಅರ್ಜಿ ವಜಾ

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ದೊರೆ ಕೆಕೆ ಮಿಶ್ರಾ ಪುತ್ರನ ಬಂಧನ

ಬಾಂಗ್ಲಾದೇಶ ಐತಿಹಾಸಿಕ ಸಂಸತ್ ಚುನಾವಣೆ: ಮತದಾನ ಪ್ರಗತಿಯಲ್ಲಿ, 50 ಲಕ್ಷ ಯುವ ಮತದಾರರು-Video

ಅಮೃತ್ ಭಾರತ ಯೋಜನೆಯಡಿ ಬೆಂಗಳೂರಿನ 9 ರೈಲು ನಿಲ್ದಾಣಗಳ ನವೀಕರಣ

ನಾಳೆಯಿಂದ ಹಂಪಿ ಉತ್ಸವದಲ್ಲಿ ಮೊದಲ ಬಾರಿ ಡ್ರೋನ್ ಪ್ರದರ್ಶನ

SCROLL FOR NEXT