ನ್ಯೂಯಾರ್ಕ್ ನಗರದ ಮೇಯರ್ ಆಗಿ ಭಾರತೀಯ ಮೂಲದ ಡೆಮೋಕ್ರಾಟ್ ಜೊಹ್ರಾನ್ ಮಮ್ದಾನಿ ಆಯ್ಕೆಯಾಗಿದ್ದಾರೆ.
ಮಾಜಿ ಗವರ್ನರ್ ಆಂಡ್ರ್ಯೂ ಕ್ಯುಮೊ ಮತ್ತು ರಿಪಬ್ಲಿಕನ್ ಕರ್ಟಿಸ್ ಸ್ಲಿವಾ ಅವರನ್ನು ಸೋಲಿಸಿ ಐತಿಹಾಸಿಕ ಗೆಲುವು ಸಾಧಿಸಿದರು.
ಮೇಯರ್ ಆಗಿ ಆಯ್ಕೆಯಾದ ಜೊಹ್ರಾನ್ ಮಮ್ದಾನಿ ತಮ್ಮ ಚುನಾವಣಾ ವಿಜಯವನ್ನು ದೀರ್ಘಕಾಲದ ರಾಜಕೀಯ ರಾಜವಂಶವನ್ನು ಕೊನೆಗೊಳಿಸುವ ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.