ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹರಿಯಾಣದಲ್ಲಿ ಭಾರೀ ಪ್ರಮಾಣದಲ್ಲಿ ಮತಗಳ್ಳತನ ನಡೆದಿರುವ ಆರೋಪ ಮಾಡಿ, ಉಲ್ಲೇಖಿಸಿದ್ದ ಬ್ರೆಜಿಲಿಯನ್ ಮಾಡೆಲ್ ಒಬ್ಬರ ಫೋಟೋ ಭಾರೀ ಸದ್ದು ಮಾಡುತ್ತಿದೆ.
ಈ ಬಗ್ಗೆ ಸ್ಪಷ್ಟನೆ ನೀಡಲು ಬ್ರೆಜಿಲಿಯನ್ ಮಾಡೆಲ್ ಲಾರಿಸ್ಸಾ ಬೊನೆಸಿ ಎಕ್ಸ್ ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.