ಪ್ರತಿ ಟನ್ ಕಬ್ಬಿಗೆ 3,500 ರೂ. ನ್ಯಾಯಯುತ ಬೆಲೆ ನೀಡುವಂತೆ ಒತ್ತಾಯಿಸಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.
ಶುಕ್ರವಾರ ರೈತರು ತಮ್ಮ ಬೇಡಿಕೆಯನ್ನು ಬೆಂಬಲಿಸಿ ಅವಳಿ ಜಿಲ್ಲೆಯಲ್ಲಿ ಬಂದ್, ಹೆದ್ದಾರಿ ತಡೆಗೆ ಕರೆ ನೀಡಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಬಂದ್‌ಗೆ ರೈತರು ಕರೆ ನೀಡಿದ್ದರೆ, ಬಾಗಲಕೋಟೆ ಜಿಲ್ಲೆಯ ರೈತರು ಜಿಲ್ಲೆಯ ಮೂರು ಸ್ಥಳಗಳಲ್ಲಿ ಹೆದ್ದಾರಿ ತಡೆ ನಡೆಸಿದರು. ವಿಡಿಯೋ ಇಲ್ಲಿದೆ ನೋಡಿ.