2025ರ ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ನಡುವೆ ರಾಜಕೀಯ ಕಾವು ಉತ್ತುಂಗಕ್ಕೇರಿದೆ.
ಲಖಿಸರಾಯ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಡಿಸಿಎಂ ವಿಜಯ್ ಕುಮಾರ್ ಸಿನ್ಹಾ ಅವರ ಬೆಂಗಾವಲು ಪಡೆಯ ಮೇಲೆ ಕಲ್ಲು, ಮಣ್ಣು, ಸಗಣಿ ಮತ್ತು ಬೂಟುಗಳಿಂದ ದಾಳಿ ಮಾಡಲಾಗಿದೆ.
ಡಿಸಿಎಂ ಅವರು, ಲಖಿಸರಾಯ್ ಪೊಲೀಸ್ ವರಿಷ್ಠಾಧಿಕಾರಿ (SP) ಅಜಯ್ ಕುಮಾರ್ ಮೇಲೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಎಸ್ ಪಿಯನ್ನು ದುರ್ಬಲ ಮತ್ತು ಹೇಡಿ ಎಂದು ಕರೆದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.