Watch | ಹುಲಿ ದಾಳಿಗೆ ಮತ್ತೋರ್ವ ರೈತ ಸಾವು; ಪ್ರತಿ ಟನ್ ಕಬ್ಬಿಗೆ 3,300 ರೂ ನಿಗದಿ- CM; ಚಿತ್ತಾಪುರದಲ್ಲಿ RSS ರೂಟ್ ಮಾರ್ಚ್ ದಿನಾಂಕ, ವಿವರ ಸಲ್ಲಿಸಲು ಹೈಕೋರ್ಟ್ ಸೂಚನೆ
ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ರೈತರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸರ್ಕಾರ ಕಬ್ಬಿಗೆ 33,00 ರೂಪಾಯಿ ಕನಿಷ್ಟ ಬೆಂಬಲ ಬೆಲೆಯನ್ನು ನಿಗದಿಪಡಿಸಿದೆ.