ಶೈಕ್ಷಣಿಕ ಕೇಂದ್ರಗಳು ಮತ್ತು ಆಸ್ಪತ್ರೆಗಳಂತಹ ಸಾಂಸ್ಥಿಕ ಪ್ರದೇಶಗಳಲ್ಲಿ ನಾಯಿ ಕಡಿತ ಪ್ರಕರಣಗಳು 'ಆತಂಕಕಾರಿ' ರೀತಿಯಲ್ಲಿ ಏರಿಕೆಯಾಗುತ್ತಿರುವುದನ್ನು ಸುಪ್ರೀಂ ಕೋರ್ಟ್ ಗಮನಿಸಿದೆ.
ಅಂತಹ ನಾಯಿಗಳನ್ನು ಗೊತ್ತುಪಡಿಸಿದ ಆಶ್ರಯತಾಣಗಳಿಗೆ ಸ್ಥಳಾಂತರಿಸಬೇಕು ಎಂದು ಶುಕ್ರವಾರ ನಿರ್ದೇಶಿಸಿದೆ. ವಿಡಿಯೋ ಇಲ್ಲಿದೆ ನೋಡಿ.