ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ದೊರೆಯುತ್ತಿರುವ ವಿಐಪಿ ಸೌಲಭ್ಯಗಳು ಮತ್ತು ಮೊಬೈಲ್ ಫೋನ್ಗಳು ದೇಶದ ಭದ್ರತೆಗೆ ಗಂಭೀರ ಸವಾಲೊಡ್ಡಿದೆ.
ನಟೋರಿಯಸ್ ಕ್ರಿಮಿನಲ್ ಉಮೇಶ್ ರೆಡ್ಡಿ ಮೊಬೈಲ್ ಬಳಸುತ್ತಾ, ಟಿವಿ ನೋಡುತ್ತಾ ಇರುವ ವಿಡಿಯೋ, ಲಷ್ಕರ್ ಉಗ್ರ ಮೊಬೈಲ್ ಬಳಸುತ್ತಿರುವ ವಿಡಿಯೋ ಬೆಳಕಿಗೆ ಬಂದಿದೆ.
ಜೈಲಿನಲ್ಲಿ ಐಸಿಸ್ನ ಮೋಸ್ಟ್ ವಾಂಟೆಡ್ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಎಂಬಾತನಿಗೂ ರಾಜಾತಿಥ್ಯ ದೊರೆಯುತ್ತಿರುವುದು ಬಯಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.