ಭಾರತೀಯ ಸೇನೆಯ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಂಗ್, ʻಶೇ. 10 ಇರುವ ಜನರು ಸೇನೆಯನ್ನ ನಿಯಂತ್ರಿಸುತ್ತಿದ್ದಾರೆʼ ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನ ತೀವ್ರವಾಗಿ ಖಂಡಿಸಿದರು.
ಇದು ರಾಹುಲ್ ಗಾಂಧಿ ಅವರ ಬೇಜವಾಬ್ದಾರಿತನದ ಹೇಳಿಕೆ. ಜಾತಿ ರಾಜಕೀಯಕ್ಕೆ ಸೇನೆಯನ್ನು ಎಳೆದು ತರುತ್ತಿರುವುದು ವಿಭಜಿಸುವ ರಾಜಕೀಯ ಕುತಂತ್ರ ಎಂದು ವಾಗ್ದಾಳಿ ನಡೆಸಿದರು. ವಿಡಿಯೋ ಇಲ್ಲಿದೆ ನೋಡಿ.