ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಈಗ ನೂರನೇ ವರ್ಷದ ಸಂಭ್ರಮದಲ್ಲಿದ್ದು, ಈ ಸಂಬಂಧ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಭಾಗವಹಿಸಿದ್ದರು.
ಆರೆಸ್ಸೆಸ್ ಒಂದು ಸಂಘಟನೆಯಾಗಿ ಅಧಿಕೃತವಾಗಿ ನೋಂದಾಯಿಸಿಕೊಳ್ಳದೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ ಕಾಂಗ್ರೆಸ್ ನಾಯಕರ ಟೀಕೆಗೆ ಮೋಹನ್ ಭಾಗವತ್ ಪ್ರತಿಕ್ರಿಯಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.