ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, 20 ಜನ ಗಾಯಗೊಂಡಿದ್ದಾರೆ.
ಐ20 ಕಾರಿನಲ್ಲಿದ್ದ ವೈದ್ಯ ಉಮರ್ ಮೊಹಮ್ಮದ್ ಆತ್ಮಹತ್ಯಾ ಬಾಂಬರ್ ಆಗಿ ಈ ಸ್ಫೋಟ ನಡೆಸಿದ್ದಾನೆ ಎಂದು ತನಿಖಾ ಸಂಸ್ಥೆಗಳು ಶಂಕೆ ವ್ಯಕ್ತಪಡಿಸಿವೆ.
ಸ್ಫೋಟಗೊಂಡ ಹ್ಯುಂಡೇ ಐ20 ಕಾರನ್ನು ಕಾಶ್ಮೀರದ ಪುಲ್ವಾಮಾ ನಿವಾಸಿಯಾಗಿರುವ ವೈದ್ಯ ಉಮರ್ ಮೊಹಮ್ಮದ್ ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.