Watch | ಧರ್ಮಸ್ಥಳ ಕೇಸ್: SIT ತನಿಖೆಗೆ HC ಅನುಮತಿ; Delhi Blast: ಕೇಂದ್ರ ವಿರುದ್ಧ ಖರ್ಗೆ ಆಕ್ರೋಶ; ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು!
ಧರ್ಮಸ್ಥಳ ತಲೆಬುರುಡೆ ಪ್ರಕರಣದ ತನಿಖೆ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾ. ಮೊಹಮ್ಮದ್ ನವಾಜ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಅ.30ರಂದು ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿ ಇದೀಗ ಎಸ್ಐಟಿ ತನಿಖೆಗೆ ಅನುಮತಿ ನೀಡಿದೆ.