Watch | ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ; IISC ನೌಕರರ ಬಂಧನ; ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಮುಂದುವರೆದರೆ ತಪ್ಪೇನು?: ಡಿಕೆಶಿ; ಮೇಕೆದಾಟು: ತಮಿಳುನಾಡು ಸರ್ಕಾರಕ್ಕೆ ಹಿನ್ನಡೆ
ಮೇಕೆದಾಟು ಯೋಜನೆ ವಿವಾದದಲ್ಲಿ ಪ್ರವೇಶಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ನೀರಿನ ಹಂಚಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಈ ಉದ್ದೇಶಕ್ಕಾಗಿ ರಚಿಸಲಾದ ತಜ್ಞರ ಸಮಿತಿ ನಿರ್ವಹಿಸುವುದು ಉತ್ತಮ ಎಂದು ಹೇಳಿದೆ.