Watch | ಕೆಎಸ್ಸಿಎ ಅಧ್ಯಕ್ಷ ಸ್ಥಾನಕ್ಕೆ ವೆಂಕಿ ಸ್ಪರ್ಧೆ! ಚಿನ್ನಸ್ವಾಮಿಯಲ್ಲಿ ಮತ್ತೆ ಕ್ರಿಕೆಟ್ ಆಡಿಸುವ ಗುರಿ!
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಭಾರತೀಯ ಕ್ರಿಕೆಟಿಗ ಟಿ. ವೆಂಕಟೇಶ್ ಪ್ರಸಾದ್ ನಾಮಪತ್ರ ಸಲ್ಲಿಸಿದ್ದಾರೆ.
2025 ರ ಸಮಿತಿ ಚುನಾವಣೆಗೆ ಇತರ 15 ಜನರೊಂದಿಗೆ ಟಿ. ವೆಂಕಟೇಶ್ ಪ್ರಸಾದ್ ನಾಮಪತ್ರ ಸಲ್ಲಿಸಿದರು. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.