ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ಶಶಿ ತರೂರ್ ಕೇರಳದ ತಿರುವನಂತಪುರಂನಲ್ಲಿ ನಿರಾಶೆ ವ್ಯಕ್ತಪಡಿಸಿದ್ದಾರೆ.
ನೀತಿ ಸಂಹಿತೆ ಜಾರಿಗೆ ಬರುವ ಮುನ್ನ ರಾಜ್ಯದ ಎಲ್ಲಾ ಮಹಿಳೆಯರ ಖಾತೆಗೆ 10,000 ಹಣ ಹಾಕಲಾಗಿದ್ದು, ಅದು ಆಡಳಿತ ಪಕ್ಷದ ಪರವಾಗಿ ತಿರುಗಿದೆ ಎಂದು ಅವರು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.