Watch | ಮುಧೋಳ: ಟ್ರ್ಯಾಕ್ಟರ್ಗಳಿಗೆ ಬೆಂಕಿ ಕೇಸ್: 3 ಪ್ರತ್ಯೇಕ FIR; 5 ಬಂಧನ; GKVK ಕೃಷಿಮೇಳ ಮುಕ್ತಾಯ; 5.17 ಕೋಟಿ ಆದಾಯ; RSS ಪಥಸಂಚಲನವನ್ನು ನಾನು ಎಂದಿಗೂ ವಿರೋಧಿಸಿಲ್ಲ: ಪ್ರಿಯಾಂಕ್ ಖರ್ಗೆ
ಕಳೆದ ಒಂದು ತಿಂಗಳಿನಿಂದ ತೀವ್ರ ಸಂಘರ್ಷ ಮತ್ತು ಚರ್ಚೆಗೆ ಕಾರಣವಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನ ಭಾನುವಾರ ಮಧ್ಯಾಹ್ನ ಪೊಲೀಸ್ ಬಿಗಿ ಭದ್ರತೆಯ ನಡುವೆ ಸಂಪನ್ನಗೊಂಡಿತು.