ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯು ಪ್ರಮುಖ ಪಾಠಗಳನ್ನು ಕಲಿಸಿತು ಎಂದು ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಹೇಳಿದ್ದಾರೆ.
ಇದು ಭಾರತೀಯ ಸೇನೆಯ ಬಲವನ್ನು ಪ್ರದರ್ಶಿಸುವುದರೊಂದಿಗೆ ಪಾಕಿಸ್ತಾನಕ್ಕೆ ಭಾರತದ ಸಾಮರ್ಥ್ಯ ಏನೆಂಬುದನ್ನು ತಿಳಿಸಿತು.
ಆಪರೇಷನ್ ಸಿಂಧೂರ್ ಕೇವಲ ಟ್ರೇಲರ್ ಆಗಿದ್ದು, ಅದು 88 ಗಂಟೆಗಳಲ್ಲಿ ಕೊನೆಗೊಂಡಿತು. ಭವಿಷ್ಯದಲ್ಲಿ ಯಾವುದೇ ಪರಿಸ್ಥಿತಿಗೆ ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.