watch| ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆ; ಮೇಖ್ರಿ ಸರ್ಕಿಲ್ ನಲ್ಲಿ ಕ್ಯಾಬ್ ಚಾಲಕನ ಮೇಲೆ ಹಲ್ಲೆ; ಕಾರು ಮೇಲೆ ನಿಂತು ವ್ಯಕ್ತಿಯಿಂದ ಹುಚ್ಚಾಟ; ಕಡಲೆಕಾಯಿ ಪರಿಷೆಗೆ ಚಾಲನೆ; 2 ದಿನದಿಂದ 5 ದಿನಗಳಿಗೆ ವಿಸ್ತರಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕಬ್ಬು ಬೆಳೆಯುವ ರೈತರು ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಹಲವಾರು ವಿಚಾರಗಳ ಕುರಿತು ಚರ್ಚಿಸಿದ್ದಾರೆ.