Watch | BTS 2025ಗೆ ಚಾಲನೆ: 19,000 ಬೆಲೆ AI PC ಬಿಡುಗಡೆ; ಬಿಡದಿಯಲ್ಲಿ ಐಟಿ ನಗರ ನಿರ್ಮಾಣ; ಸೌದಿಯಲ್ಲಿ ಅಪಘಾತದಲ್ಲಿ ರಾಜ್ಯದ ಇಬ್ಬರು ಸಾವು!
ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್ ಗಟ್ಟಲೆ ಬಂಡವಾಳ ಹೂಡಿಕೆ ಮಾಡಲು ನಾನಾ ದೇಶದ ಉದ್ಯಮಿಗಳು ಮುಂದೆ ಬಂದಿದ್ದಾರೆ. ಹೀಗಾಗಿ ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿಯಲ್ಲಿ ನೂತನ ಐಟಿ ಸಿಟಿ ನಿರ್ಮಾಣಕ್ಕೆ ಚಿಂತಿಸಲಾಗಿದೆ ಎಂದರು.