Watch| ಡಿಕೆ ಶಿವಕುಮಾರ್ ಆಪ್ತರು ದಿಢೀರ್ ದೆಹಲಿಗೆ ಪ್ರಯಾಣ; ATM ವಾಹನ ದರೋಡೆ ಕೇಸ್: ತಿರುಪತಿಯಲ್ಲಿ ಇಬ್ಬರ ಬಂಧನ; ಧರ್ಮಸ್ಥಳ ಪ್ರಕರಣ: ಕೋರ್ಟ್ ಗೆ SIT ತನಿಖಾ ವರದಿ ಸಲ್ಲಿಕೆ; ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂಪಾಯಿ ಪರಿಹಾರ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು 2.6 ವರ್ಷಗಳು ಪೂರ್ಣಗೊಂಡಿದ್ದು, ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.