ಪಾಟ್ನಾದ ಗಾಂಧಿ ಮೈದಾನದಲ್ಲಿ ನಿತೀಶ್ ಕುಮಾರ್ 10 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇದೇ ವೇಳೆ, ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭೂತಪೂರ್ವ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯದ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಎನ್‌ಡಿಎ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಡಿಯೋ ಇಲ್ಲಿದೆ ನೋಡಿ.