ಭಾರತದಲ್ಲಿ ನಶಿಸಿ ಹೋಗಿದ್ದ ಚೀತಾ ಸಂತತಿಯನ್ನು ಮತ್ತೆ ಅಭಿವೃದ್ಧಿಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ್ದ 'ಪ್ರಾಜೆಕ್ಟ್ ಚೀತಾ' ಯೋಜನೆ ಯಶಸ್ವಿಯಾಗಿದೆ.
ಭಾರತದಲ್ಲಿ ಜನಿಸಿದ ‘ಮುಖಿ’ ಹೆಸರಿನ ಚೀತಾ, ಕುನೊ ರಾಷ್ಟ್ರೀಯ ಉದ್ಯಾನದಲ್ಲಿ, 5 ಮರಿಗಳಿಗೆ ಗುರುವಾರ ಜನ್ಮ ನೀಡಿದ್ದು ಈ ಮುಖಿ ಚೀತಾ ನಮೀಬಿಯಾದಿಂದ ಭಾರತಕ್ಕೆ ತರಲಾಗಿದ್ದ ಚೀತಾಕ್ಕೆ ಜನಿಸಿತ್ತು.