watch| ನ.21 ರಿಂದ ಡಿ.12 ವರೆಗೆ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿ ಯೋಜನೆ ಜಾರಿಗೆ; ಹಡಗು ನಿರ್ಮಾಣ, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಬ್ಬರ ಬಂಧನ; ವಾಹನ ದರೋಡೆ ಪ್ರಕರಣ: ಪೊಲೀಸ್ ಪೇದೆ ಬಂಧನ
ಕಾಂಗ್ರೆಸ್ ನೇತೃತ್ವದ ಸರ್ಕಾರದ ನಾಯಕತ್ವ ಬದಲಾವಣೆ ವಿಷಯ ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ. ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗ ಶಾಸಕರು ಸಚಿವರು ದೆಹಲಿಗೆ ತೆರಳಿದ ಬೆನ್ನಲ್ಲೇ ಅಧಿಕಾರ ಹಂಚಿಕೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದೆ.