ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕದನ ತೀವ್ರ ಸ್ವರೂಪ ಪಡೆದುಕೊಂಡಿದೆ. ಇನ್ನು ಈ ಎಲ್ಲಾ ಬೆಳವಣಿಗೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಈಗ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಹೇಳುವುದಕ್ಕೆ ನನ್ನ ಹತ್ತಿರ ಏನೂ ಇಲ್ಲ ಎಂದು ಅಸಹಾಯಕತೆ ಹೊರಹಾಕಿದ್ದಾರೆ.