Watch | ಸಿಎಂ ಕುರ್ಚಿ ಗುದ್ದಾಟ: ಹೈಕಮಾಂಡ್ ನಿರ್ಧಾರನ ನಾನು & DKS ಒಪ್ಪಬೇಕು: ಸಿದ್ದರಾಮಯ್ಯ; 'ಕೈ'ನಲ್ಲಿ MLA ಖರೀದಿಗೆ 100 ಕೋಟಿ ರೂ ಆಫರ್; ಅಪಘಾತದಲ್ಲಿ ಅಯ್ಯಪ್ಪ ಮಾಲಾಧಾರಿಗಳು ಸಾವು!
ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯಬೇಕೆಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ ನಾನು ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಾಯಕತ್ವ ಬದಲಾವಣೆಯ ಬಗ್ಗೆ ಹೈಕಮಾಂಡ್ ಅಂತಿಮವಾಗಿ ನಿರ್ಧರಿಸುತ್ತದೆ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ, ನಾನು ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅದನ್ನು ಒಪ್ಪಿಕೊಳ್ಳಬೇಕು.