ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ರಥೋತ್ಸವ ನಡೆದಿದೆ.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವದಲ್ಲಿ ಭಕ್ತಿಪೂರ್ವಕವಾಗಿ ಭಾಗವಹಿಸಿದರು.
ಚಂಪಾಷಷ್ಠಿ ಮಹೋತ್ಸವವು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ವಿಡಿಯೋ ಇಲ್ಲಿದೆ ನೋಡಿ.