Watch | ಪೋಕ್ಸೋ ಪ್ರಕರಣ: ಮುರುಘಾ ಶ್ರೀ ಖುಲಾಸೆ; ಪ್ಲೀಸ್ ಕಾಯಿರಿ: ಡಿ.ಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ಸಂದೇಶ; ನಕಲಿ ನಂದಿನಿ ತುಪ್ಪ ತಯಾರಿಕೆ: ಬೆಂಗಳೂರಿನಲ್ಲಿ ದಂಪತಿ ಬಂಧನ
ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಸಂಘರ್ಷ ನಿಭಾಯಿಸುವುದು ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಿಮಿಸಿದೆ.