ಸಂವಿಧಾನ ದಿನದಂದು ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ.
ಸಾಂವಿಧಾನಿಕ ಕರ್ತವ್ಯಗಳನ್ನು ಎತ್ತಿಹಿಡಿಯುವಂತೆ ಕರೆ ನೀಡಿರುವ ಪ್ರಧಾನಿ ಮೋದಿ ಅವು ಬಲವಾದ ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವದ ಮೂಲಾಧಾರ ಎಂದಿದ್ದಾರೆ.
ಪ್ರಧಾನಿ ಮೋದಿ ಅವರ ಪತ್ರದ ಕುರಿತು ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದೆಲ್ಲವೂ ಕೇವಲ ಪ್ರದರ್ಶನ ಎಂದು ಟೀಕಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.