ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

Watch | 'Please wait...': ರಾಹುಲ್ ಗಾಂಧಿ ಸಂದೇಶ? ಡಿ.ಕೆ ಶಿವಕುಮಾರ್ ಹೇಳಿದ್ದೇನು?

Published On : 26 Nov 2025, 7:30 pm
Online Team

ರಾಜ್ಯ ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಸಂಘರ್ಷ ನಿಭಾಯಿಸುವುದು ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಿಮಿಸಿದೆ.

ರಾಹುಲ್ ಗಾಂಧಿ ಡಿಕೆ ಶಿವಕುಮಾರ್ ಅವರಿಗೆ ಸಂಕ್ಷಿಪ್ತ ವಾಟ್ಸಾಪ್ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದು, "ದಯವಿಟ್ಟು ಕಾಯಿರಿ. ನಾನು ನಿಮಗೆ ಕರೆ ಮಾಡುತ್ತೇನೆ" ಎಂದು ಹೇಳಿರುವುದಾಗಿ ವರದಿಯಾಗಿದೆ.

ಈ ಕುರಿತು, ಡಿಸಿಎಂ ಪ್ರತಿಕ್ರಿಯಿಸಿ, "ರಾಹುಲ್ ಗಾಂಧಿ ನನಗೆ ತಿಳಿಸಿರುವ ವಿಷಯ ಮಾಧ್ಯಮಗಳ ಮುಂದೆ ಚರ್ಚಿಸಬೇಕಾದ ವಿಷಯವಲ್ಲ. ಅದರ ಬಗ್ಗೆ ನಾನು ಮಾತನಾಡುವ ಅಗತ್ಯವಿಲ್ಲ" ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement