ಮೂಲಭೂತ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಭೂಪಾಲ್ ವಿಐಟಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದೆ.
ವಿದ್ಯಾರ್ಥಿಗಳು ಕ್ಯಾಂಪಸ್ ಧ್ವಂಸಗೊಳಿಸಿದ್ದಾರೆ. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ವಿಐಟಿ ಭೋಪಾಲ್ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಮತ್ತು ಬುಧವಾರ ಮಧ್ಯರಾತ್ರಿ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.