ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತಾರೆ ಎಂದು ಅವರ ಪುತ್ರ ಮತ್ತು ಕಾಂಗ್ರೆಸ್ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಯಾವುದೇ ದೂರುಗಳಿಲ್ಲ ಮತ್ತು ಅವರು ಯಾವುದೇ ಹಗರಣಗಳಲ್ಲಿ ಭಾಗಿಯಾಗಿಲ್ಲ.
ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ ಮತ್ತು ಶಾಸಕರ ಬೆಂಬಲವನ್ನು ಹೊಂದಿದ್ದಾರೆ ಎಂದು ಯತೀಂದ್ರ ಪ್ರತಿಪಾದಿಸಿದರು. ವಿಡಿಯೋ ಇಲ್ಲಿದೆ ನೋಡಿ.