Watch | ನಾಯಕತ್ವ ಬದಲಾವಣೆ: ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಹೇಳಿದ್ದು...
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿದೆ.
ಈ ನಡುವೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಪ್ರತಿಕ್ರಿಯಿಸಿದ್ದು ಹೀಗೆ... ವಿಡಿಯೋ ಇಲ್ಲಿದೆ ನೋಡಿ.