ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

Watch | ಉಡುಪಿ: ಪ್ರಧಾನಿ ಮೋದಿಗೆ "ಭಾರತ ಭಾಗ್ಯ ವಿಧಾತ" ಬಿರುದು, ಸನ್ಮಾನ

Published On : 28 Nov 2025, 6:39 pm
Online Team

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿದ್ದ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಲಾಯಿತು.

ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು, ಬಿರುದು ನೀಡಿ ಸನ್ಮಾನಿಸಿದರು.

ಬಳಿಕ ಕಾಶಿ ಕಾರಿಡಾರ್‌ ರೀತಿಯಲ್ಲಿ ಉಡುಪಿ ಕಾರಿಡಾರ್‌ ಅಭಿವೃದ್ಧಿ ಪಡಿಸುವಂತೆ ಅವರು ಮನವಿ ಮಾಡಿದರು. ವಿಡಿಯೋ ಇಲ್ಲಿದೆ ನೋಡಿ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement