Watch | ಮೋದಿಗೆ 'ಭಾರತ ಭಾಗ್ಯ ವಿಧಾತ' ಬಿರುದು; ಪುನೀತ್ ಕೆರೆಹಳ್ಳಿಗೆ ಸನ್ಮಾನ: ಸಂತೋಷ್ ಹೆಗ್ಡೆ ವಿಷಾದ; ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೋಷಿಸಿ- PM ಗೆ CM
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು, ಭಾರತ ಭಾಗ್ಯ ವಿದಾತ ಬಿರುದು ನೀಡಿ ಸನ್ಮಾನಿಸಿದರು. ಈ ವೇಳೆ ಕಾಶಿ ಕಾರಿಡಾರ್ ರೀತಿಯಲ್ಲಿ ಉಡುಪಿ ಕಾರಿಡಾರ್ ಅಭಿವೃದ್ಧಿ ಪಡಿಸುವಂತೆ ಮನವಿ ಮಾಡಿದರು.