ಡಿಸೆಂಬರ್ ಆರಂಭದಲ್ಲಿ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
ಗುರುವಾರ ದಕ್ಷಿಣ ರಷ್ಯಾದ ಸೋಚಿಯ ಕಪ್ಪು ಸಮುದ್ರದ ರೆಸಾರ್ಟ್‌ನಲ್ಲಿ ಭಾರತ ಸೇರಿದಂತೆ 140 ದೇಶಗಳ ಭದ್ರತೆ ಮತ್ತು ಭೌಗೋಳಿಕ ರಾಜಕೀಯ ತಜ್ಞರ ಅಂತಾರಾಷ್ಟ್ರೀಯ ವಾಲ್ಡೈ ಚರ್ಚಾ ವೇದಿಕೆಯಲ್ಲಿ ಪುಟಿನ್ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.