ವಿಡಿಯೋ

Watch | 'ಮ್ಯಾಪ್ ನಲ್ಲೂ ಇರದಂತೆ ಅಳಿಸಿ ಹಾಕುತ್ತೇವೆ': ಸೇನಾ ಮುಖ್ಯಸ್ಥ ದ್ವಿವೇದಿ ಪಾಕಿಸ್ತಾನಕ್ಕೆ ಎಚ್ಚರಿಕೆ

ರಾಜಸ್ಥಾನದ ಅನುಪ್‌ಗಢದಲ್ಲಿರುವ ಸೇನಾ ಪೋಸ್ಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶುಕ್ರವಾರ ಪಾಲ್ಗೊಂಡು ಮಾತನಾಡಿದರು.

ಭೌಗೋಳಿಕವಾಗಿ ಪಾಕಿಸ್ತಾನ ತನ್ನ ಸ್ಥಾನ ಮತ್ತು ಅಸ್ಥಿತ್ವವನ್ನು ಉಳಿಸಿಕೊಳ್ಳಲು ಬಯಸಿದರೆ ಅದು ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸಬೇಕು.

ಇಲ್ಲವಾದಲ್ಲಿ ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕಿ ಬಿಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಮೊದಲ ಮಹಿಳಾ ಟೆಸ್ಟ್ ಪಂದ್ಯ: ಲಾರ್ಡ್ಸ್ ನಲ್ಲಿ ಅಪರೂಪದ ದಾಖಲೆ ಬರೆದ ಸ್ಮೃತಿ ಮಂಧಾನಾ! ಆಕರ್ಷಕ ಅರ್ಧಶತಕ