ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ತಲೆ ಕೆಡಿಸಿಕೊಳ್ಳಲು ಅವರು ಯಾರು? ಅವರೇನು ನಮ್ಮ ಹೈಕಮಾಂಡಾ?
ಅವರ ಕೆಲಸ ಅವರು ಮಾಡಬೇಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ತಿರುಗೇಟು ನೀಡಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಸಿಎಂ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.