ಹಿರಿಯ ಪತ್ರಕರ್ತ ಥೈಲ್ ಜಾಕೋಬ್ ಸೋನಿ ಜಾರ್ಜ್ (97) ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು.
ಟಿಜೆಎಸ್ ಎಂದು ಜನಪ್ರಿಯವಾಗಿ ಕರೆಯಲ್ಪಡುತ್ತಿದ್ದ ಅವರು, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಸಂಪಾದಕೀಯ ಸಲಹೆಗಾರರಾಗಿದ್ದರು.
ಅವರ ತೀಕ್ಷ್ಣವಾದ ಅಂಕಣ - ಪಾಯಿಂಟ್ ಆಫ್ ವ್ಯೂ - ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ 25 ವರ್ಷಗಳ ಕಾಲ ಪ್ರಕಟಗೊಂಡಿದೆ. ವಿಡಿಯೋ ಇಲ್ಲಿದೆ ನೋಡಿ.