ಜೈಪುರದ ಸವಾಯಿ ಮಾನ್ ಸಿಂಗ್ (ಎಸ್‌ಎಂಎಸ್) ಆಸ್ಪತ್ರೆಯ ಟ್ರಾಮಾ ಸೆಂಟರ್‌ನ ಐಸಿಯುನಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಎಂಟು ರೋಗಿಗಳು ಸಜೀವ ದಹನವಾಗಿದ್ದಾರೆ.
ಜೈಪುರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾದ ಎಸ್‌ಎಂಎಸ್‌ನಲ್ಲಿ ರಾತ್ರಿ 11.20ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ, ಮೂವರು ಮಹಿಳೆಯರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ.
ಐಸಿಯು ವಾರ್ಡ್‌ನ ಸ್ಟೋರ್‌ರೂಂನಲ್ಲಿನ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಭೀಕರ ದುರಂತ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.