Watch | ಕೆಮ್ಮಿನ ಸಿರಪ್ ಶಿಫಾರಸು ಮಾಡದಂತೆ ವೈದ್ಯರಿಗೆ ಸೂಚನೆ; ಜಾತಿಗಣತಿ ಸಮೀಕ್ಷೆ ದಿನ ವಿಸ್ತರಣೆ?; ಮರ ಬಿದ್ದು ಯುವತಿ ಸಾವು!
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಲವು ಕೆಮ್ಮಿನ ಸಿರಪ್‌ಗಳ ಸೇವನೆಯಿಂದ ಮಕ್ಕಳ ಸಾವು ಸಂಭವಿಸಿದ ವರದಿಗಳ ನಂತರ, ಕರ್ನಾಟಕ ಸರ್ಕಾರವು ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತ ಸಿರಪ್‌ಗಳನ್ನು ಶಿಫಾರಸು ಮಾಡದಂತೆ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳಿಗೆ ಸೂಚಿಸಿದೆ.