20 ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ತಯಾರಕ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕನನ್ನು ಬಂಧಿಸಲಾಗಿದೆ.
ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು ಇಂದು ಬೆಳಿಗ್ಗೆ ಚೆನ್ನೈನಲ್ಲಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದರು. ವಿಡಿಯೋ ಇಲ್ಲಿದೆ ನೋಡಿ.