Watch | ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ 'ಋತುಚಕ್ರ ರಜೆ'ಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ; GBA ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಯಲ್ಲಿ ಶೇ.50ರಷ್ಟು ಟಿಕೆಟ್ ಮಹಿಳೆಯರಿಗೆ; ಇಂದಿನಿಂದ ಅ.23 ವರೆಗೆ ಹಾಸನಾಂಬೆ ದರ್ಶನ
ನಿಯಮ ಉಲ್ಲಂಘನೆ ಆರೋಪದಲ್ಲಿ ಸೀಜ್ ಮಾಡಲಾಗಿದ್ದ ಬಿಗ್ ಬಾಸ್ ಕನ್ನಡ ಸೀಸನ್ 12 ಮನೆಯನ್ನು ತೆರೆಯಲಾಗಿದ್ದು, ರಾತ್ರೋ ರಾತ್ರಿಯೇ ಸ್ಪರ್ಧಿಗಳೂ ಕೂಡ ವಾಪಸ್ ಆಗಿದ್ದಾರೆ