ಗುತ್ತಿಗೆದಾರ ಮೋಹನ ಚವ್ಹಾಣ್ ಅವರನ್ನು ಎಂಟು-ಹತ್ತು ಮಂದಿಯ ಗುಂಪು ಶನಿವಾರ ಮಧ್ಯಾಹ್ನ ಹುಬ್ಬಳ್ಳಿಯ ತೋಳನಕೆರೆ ಬಳಿಯ ಅವರ ಕಚೇರಿಯಿಂದ ಕಾರಿನಲ್ಲಿ ಅಪಹರಿಸಿದೆ ಎಂಬ ಆರೋಪ ಕೇಳಿ ಬಂದಿದೆ.
ಕ್ರೂಸರ್ ಮತ್ತು ಕಾರಿನಲ್ಲಿ ಬಂದ ಅಪಹರಣಕಾರರು, ಮೋಹನ ಅವರ ಕಚೇರಿಯೊಳಗೆ ನುಗ್ಗಿ ಹೊರಗೆ ಎಳೆದುಕೊಂಡು ಬಂದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.