Watch | ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ-ಕೊಲೆ: ಆರೋಪಿ ಕಾಲಿಗೆ ಗುಂಡು; ದಲಿತ ಸಚಿವರ ಜೊತೆ ಪರಂ ಸಭೆ; Darshan ಗೆ ಹಾಸಿಗೆ, ದಿಂಬು: ಖುದ್ದು ಅಧಿಕಾರಿಗಳಿಂದ ಪರಿಶೀಲನೆ!
SDPI ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಇಂದು ಮಂಗಳೂರು ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ.