ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ, ಉಕ್ಕಿನ ಮಹಿಳೆ ಮಾರಿಯಾ ಕೊರಿನಾ ಮಚಾಡೊ ಅವರು ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಒಂದು ಕಾಲದಲ್ಲಿ ವಿಭಜಿಸಲ್ಪಟ್ಟಿದ್ದ ವೆನೆಜುವೆಲಾದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ್ದಕ್ಕಾಗಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.