Watch | ಟನಲ್ ರೋಡ್ ಗೆ ಲಾಲ್ಬಾಗ್ನ ಜಾಗ? ಡಿಕೆಶಿ ಹೇಳಿಕೆಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯೆ
ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಶನಿವಾರ ಲಾಲ್ ಬಾಗ್ ಉದ್ಯಾನಕ್ಕೆ ಭೇಟಿ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.