ನಾನು ಮುಖ್ಯಮಂತ್ರಿ ಆಗಿದ್ದರೆ ರಾಜ್ಯ ಸರ್ಕಾರದ ಐದು ಖಾತರಿಗಳನ್ನು ಜಾರಿಗೆ ತರುತ್ತಿರಲಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಆರ್‌ವಿ ದೇಶಪಾಂಡೆ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ದೇಶಪಾಂಡೆ ಅವರಿಂದ ಸ್ಪಷ್ಟನೆ ಕೇಳಿದ್ದಾರೆ.