1984ರಲ್ಲಿ ಅಮೃತಸರದ ಸ್ವರ್ಣ ಮಂದಿರದಿಂದ ಉಗ್ರರನ್ನು ಹೊರದಬ್ಬಲು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಸೂಚನೆಯ ಮೇರೆಗೆ ನಡೆಸಲಾದ 'ಆಪರೇಷನ್ ಬ್ಲೂ ಸ್ಟಾರ್' ತಪ್ಪು ಮಾರ್ಗವಾಗಿತ್ತು.
ಮತ್ತು ಕಾಂಗ್ರೆಸ್ ನಾಯಕಿ 'ಆ ತಪ್ಪಿಗೆ ತಮ್ಮ ಜೀವವನ್ನೇ ತೆತ್ತರು' ಎಂದು ಪಿ ಚಿದಂಬರಂ ಶನಿವಾರ ಹಿಮಾಚಲ ಪ್ರದೇಶದ ಕಸೌಲಿಯಲ್ಲಿ ನಡೆದ ಖುಷ್ವಂತ್ ಸಿಂಗ್ ಸಾಹಿತ್ಯ ಉತ್ಸವದಲ್ಲಿ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.